SSLC, ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

geetha

ಗುರುವಾರ, 18 ಜನವರಿ 2024 (16:23 IST)
ಬೆಂಗಳೂರು-ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷದ SSLC ಹಾಗೂ ದ್ವಿತೀಯ PUC ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿಯಿಂದ ಪ್ರಕಟಿಸಲಾಗಿದೆ.ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಿಗದಿ ಮಾಡಲಾಗಿದೆ.ಇನ್ನು ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ SSLC ಪರೀಕ್ಷೆಯ ವೇಳಾಪಟ್ಟಿಯನ್ನು ಹಂಚಿಕೆ ಮಾಡಲಾಗಿದೆಅಂತಾ ಇಲಾಖೆ ಹೇಳಿದೆ.

ವೆಬ್ದುನಿಯಾವನ್ನು ಓದಿ