ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತೆ ಪರೀಕ್ಷೆ ಪ್ರಶ್ನೆ ಪತ್ರಿಕೆ ಬಹಿರಂಗ ; ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ
ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಬಹಿರಂಗಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 14 ಬಾಲಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಕೇಸ್ ದಾಖಲಾಗಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಿರ್ದೇಶಕರು ದೂರನ್ನು ದಾಖಲು ಮಾಡಿದ್ದಾರೆ.