ನಾಳೆಯಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ

ಭಾನುವಾರ, 26 ಜೂನ್ 2022 (16:51 IST)

ನಾಳೆಯಿಂದ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ನಡೆಯಲಿದ್ದು, 94,649 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.

ನಾಳೆಯಿಂದ ಜುಲೈ 4 ವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ 423 ಕೇಂದ್ರಗಳಲ್ಲಿ ನಡೆಯಲಿದೆ.

ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು, ಈ ಬಾರಿ ರಾಜ್ಯದಲ್ಲಿ 8,20,900 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಣಿ ಮಾಡಿಕೊಂಡಿದ್ದಾರೆ.

ಪೂರಕ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ.

ಜೂನ್ 27 ವಿಜ್ಞಾನ, ರಾಜ್ಯಶಾಸ್ತ್ರ

ಜೂನ್ 28 ಪ್ರಥಮ ಭಾಷೆ( ಕನ್ನಡ, ತೆಲುಗು, ಹಿಂದಿ,ಮರಾಠಿ)

ಜೂನ್ 29 ದ್ವಿತೀಯ ಭಾಷೆ ಇಂಗ್ಲೀಷ್

ಜೂನ್ 30 ಸಮಾಜವಿಜ್ಞಾನ

ಜುಲೈ 2 ಎಲಿಮೆಂಟ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಅರ್ಥಶಾಸ್ತ್ರ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ