ಎಸ್‌ಎಸ್‌ಎಲ್ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಮಂಗಳವಾರ, 23 ಮೇ 2023 (12:58 IST)
ಎಸ್‌ಎಸ್‌ಎಲ್ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದೆ.ಜೂನ್ 12 ರಿಂದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಆರಂಭವಾಗಲಿದೆ.ಜೂನ್ 12ರಿಂದ ಜೂನ್‌ 19ರವರೆಗೆ  ಪರೀಕ್ಷೆ  ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ  ನೀಡಿದೆ.2022-23ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಮೇ 8ರಂದು ಪ್ರಕಟಗೊಂಡಿತ್ತು.ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ  ಪೂರಕ ಪರೀಕ್ಷೆಯನ್ನ ನಡೆಸಲಾಗುತ್ತೆ.ನೋಂದಣಿ ಮಾಡಿಕೊಳ್ಳಲು ಮೇ 15ರ ವರೆಗೆ ಅವಕಾಶ ನೀಡಲಾಗಿತ್ತು.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ