SSLC ಪರೀಕ್ಷೆ ಈ ವರ್ಷ ಹೇಗೆ ನಡೆಯುತ್ತೆ ಗೊತ್ತಾ?
ಜೂನ್ 25 ರಿಂದ ಜುಲೈ 4 ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದ್ದು, ಈ ಕುರಿತು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಪ್ರಸಕ್ತ ವರ್ಷ 8 ಲಕ್ಷದ 48 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದವರನ್ನು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲಾಗುತ್ತದೆ ಎಂದಿದ್ದಾರೆ.