ಇಂದು ರಾಜ್ಯ ಬಜೆಟ್ ಮಂಡನೆ ; ಭಾಗ್ಯಲಕ್ಷ್ಮೀ ಯೋಜನೆ, ಶಾಲಾ ಮಕ್ಕಳಿಗೆ ಬೈಸಿಕಲ್ ಯೋಜನೆ, ಮುಂದುವರಿಕೆ

ಗುರುವಾರ, 5 ಮಾರ್ಚ್ 2020 (12:07 IST)
ಬೆಂಗಳೂರು : ಸಿಎಂ ಯಡಿಯೂರಪ್ಪ ಅವರು ಇಂದು ವಿಧಾನಸೌಧದಲ್ಲಿ  2020-21ನೇ ಸಾಲಿನ ರಾಜ್ಯ ಬಜೆಟ್ ಮಂಡನೆಮಾಡಿದ್ದಾರೆ .


ಈ ವೇಳೆ ಅವರು ಕೇಂದ್ರದಿಂದ ಅನುದಾನ ಕಡಿತವಾದ ಹಿನ್ನಲೆಯಲ್ಲಿ ಯಾವುದೇ ಹೊಸ ಯೋಜನೆಗಳನ್ನು ಜಾರಿಗೆ ತರುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ.


ಅಲ್ಲದೇ ಈಗಿರುವ ಭಾಗ್ಯಲಕ್ಷ್ಮೀ ಯೋಜನೆ, ಶಾಲಾ ಮಕ್ಕಳಿಗೆ ಬೈಸಿಕಲ್ ಯೋಜನೆ, ಸೇರಿದಂತೆ ಪ್ರಮುಖ ಯೋಜನೆಗಳು ಮುಂದುವರಿಯಿವುದಾಗಿ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ