ಹೊಸ ವರ್ಷಕ್ಕೆ ಬೆಂಗಳೂರಿನಲ್ಲಿ ಕಠಿಣ ರೂಲ್ಸ್!

ಬುಧವಾರ, 27 ಡಿಸೆಂಬರ್ 2023 (17:20 IST)
ಹೊಸ ವರ್ಷದ ಪಾರ್ಟಿಗಾಗಿ ಹಲವರು ಬೆಂಗಳೂರಿನತ್ತ ಮುಖಮಾಡುತ್ತಿದ್ದಾರೆ. ಈ ವರ್ಷ ಕೆಲ ಕಠಿಣ ನಿಯಮಗಳನ್ನು ಪೊಲೀಸರು ಜಾರಿಗೊಳಿಸಲಾಗಿದೆ.

ಇನ್ನು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕೆ ವಹಿಸಲು ಪೊಲೀಸರು ರೂಲ್ಸ್ ಜಾರಿಗೊಳಿಸುತ್ತಿದ್ದಾರೆ.ಹೊಸ ರೂಲ್ಸ್ ಪೈಕಿ ರಾತ್ರಿ 1 ಗಂಟೆಗೆ ಎಲ್ಲಾ ಪಾರ್ಟಿಗಳು ಬಂದ್ ಆಗಬೇಕು. ಕ್ಲಬ್, ಪಬ್, ಹೊಟೆಲ್ ಸೇರಿದಂತೆ ಎಲ್ಲಾ ಪಾರ್ಟಿಗೂ ರಾತ್ರಿ 1 ಗಂಟೆವರೆಗೆ ಮಾತ್ರ ಅವಕಾಶ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ