ಸುದೀಪ್ ಕೋಟಿಗೊಬ್ಬ-3 ಗ್ರ್ಯಾಂಡ್ ರಿಲೀಸ್

ಶುಕ್ರವಾರ, 15 ಅಕ್ಟೋಬರ್ 2021 (15:47 IST)
ತಾಂತ್ರಿಕ ಕಾರಣದಿಂದಾಗಿ ನಿನ್ನೆ ಬಿಡುಗಡೆಯಾಗಬೇಕಿದ್ದ ಸುದೀಪ್ ನಟನೆಯ ಕೋಟಿಗೊಬ್ಬ-3 ಸಿನಿಮಾ ಇಂದು ಬಿಡುಗಡೆಯಾಗಿದೆ.
ಅಕ್ಟೋಬರ್ 14 ರ ನಿನ್ನೆ ಬಿಡುಗಡೆಯಾಗಬೇಕಿದ್ದ ಕೋಟಿಗೊಬ್ಬ-3 ಚಿತ್ರ ಇಂದು ಬಿಡುಗಡೆಯಾಗಿದದೆ. ನಿನ್ನೆಯೇ ಸಿನಿಮಾ ಬಿಡುಗಡೆ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದ್ದು, ಆಕ್ರೋಶಗೊಂಡಿದ್ದ ಸುದೀಪ್ ಅಭಿಮಾನಿಗಳು ಹಲವೆಡೆ ಥಿಯೇಟರ್ ಮೇಲೆ ಕಲ್ಲು ತೂರಾಟ ನಡೆಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ