ಪಶು ವೈದ್ಯೆ ಹತ್ಯಾಚಾರ – ಎನ್ ಕೌಂಟರ್ ಕೇಸ್ ನ್ಯಾಯಾಂಗ ತನಿಖೆಗೆ ಸುಪ್ರೀಂ ಆದೇಶ
ಹೈದ್ರಾಬಾದ್ ನಲ್ಲಿ ಪಶು ವೈದ್ಯೆಯನ್ನು ಸಾಮೂಹಿಕ ಅತ್ಯಾಚಾರ ಮಾಡಿ ಬೆಂಕಿ ಹಚ್ಚಿ ಕೊಲೆ ಮಾಡಿರೋ ಆರೋಪಿಗಳು ಪೊಲೀಸರ ಗುಂಡಿಗೆ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿರೋ ಬಗ್ಗೆ ನ್ಯಾಯಾಂಗ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣದ ಸತ್ಯಾಂಶ ಬಯಲಿಗೆ ಬರಬೇಕಿದೆ. ಹೀಗಾಗಿ ನ್ಯಾಯಾಂಗ ತನಿಖೆಗೆ ಅಗತ್ಯವಿದೆ ಅಂತ ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.