ಕಪಲ್ಸ್ ಗಳಿಗೆ ಸಿಹಿ ಸುದ್ದಿ,ಪ್ರತ್ಯೇಕ ಜಾಗ ವ್ಯವಸ್ಥೆ!
ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವ ಹಿನ್ನೆಲೆ ಬೆಂಗಳೂರಿನ ಕೇಂದ್ರ ವಿಭಾಗ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ಕಳೆದ ವರ್ಷ ಬ್ರಿಗೇಡ್ ರಸ್ತೆಯಲ್ಲಿ ಗಲಾಟೆಯಾಗಿತ್ತು.
ಈ ಬಾರಿ ಯಾವುದೇ ಅಹಿತರ ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಂಡಿರುವ ಪೊಲೀಸರು. ಈ ಬಾರಿ ಕಪಲ್ಸ್ ಗೆ ಪ್ರತ್ಯೇಕ ಜಾಗದ ವ್ಯವಸ್ಥೆ ಮಾಡಲಾಗಿದೆ ಅಂತಾ ಮೂಲಗಳು ಹೇಳಿವೆ.