ಎಸ್ಕೂಪ್ ಸಿರಪ್ ನಲ್ಲಿ ಕೊಡೈನ್ ಎಂಬ ಮಾದಕ ವಸ್ತುವಿನ ಅಂಶವಿದ್ದು, ಈ ಸಿರಪ್ ನೋವು ಮತ್ತು ಕೆಮ್ಮಿನ ಚಿಕಿತ್ಸೆಗೆ ಬಳಸಲಾಗುತ್ತದೆ. ಮಾದಕ ಅಂಶ ಇರುವುದರಿಂದ ಈ ಸಿರಪ್ ಅನ್ನು ರಾಜ್ಯದಲ್ಲಿ ನಿಷೇಧಿಸಲಾಗಿದೆ. ಕಡಿಮೆ ಬೆಲೆಗೆ ಸಿಗುವ ಈ ಸಿರಪ್ ನ ಮಾದಕ ವ್ಯಸನಿಗಳು ನಶೆ ಏರಿಸಿಕೊಳ್ಳುತ್ತಾರೆ. ಸದ್ಯ ಆರೋಪಿಯನ್ನು ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.