ಹಳ್ಳದಲ್ಲಿ ಕೊಚ್ಚಿಕೊಂಡು ಹೋದ ತಹಸೀಲ್ದಾರ್?
ತಹಸೀಲ್ದಾರ್ ಒಬ್ಬರು ಹಳ್ಳದಲ್ಲಿ ಕೊಚ್ಚಿಕೊಂಡು ಹೋದ ಘಟನೆ ವರದಿಯಾಗಿದೆ.
ತಹಸೀಲ್ದಾರ್ ಅವರು ಮರವೇರಿ ಕುಳಿತಿದ್ದಾರೆ ಎನ್ನಲಾಗಿದೆ. ಭಾರೀ ಮಳೆಯಿಂದಾಗಿ ಹಳ್ಳದಲ್ಲಿ ನೀರು ಬಂದಿತ್ತು.
ತಹಸೀಲ್ದಾರ್ ಅವರನ್ನು ರಕ್ಷಿಸುವ ಕಾರ್ಯ ಮುಂದುವರಿದಿದ್ದು, ತಹಸೀಲ್ದಾರರು, ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಸಿಬ್ಬಂದಿಯು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.