ಸೋಲಿನ ಜವಾಬ್ದಾರಿ ಹೊತ್ತು, ಎಲ್ಲರೂ ಪಕ್ಷ ಬಲಪಡಿಸಿ: ಯತ್ನಾಳ್‌ಗೆ ಯಡಿಯೂರಪ್ಪ ಮನವಿ
ಪ್ರತ್ಯೇಕವಾಗಿ ಪ್ರತಿಭಟನೆ ಮಾಡುವುದನ್ನು ಬಿಟ್ಟು ನಮ್ಮೊಂದಿಗೆ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಇತರರಿಗೆ ಮನವಿ ಮಾಡಿದ್ದಾರೆ. ಹೀಗಿದ್ದರೂ ಅವರು ತಮ್ಮ ಸ್ವಾಭಿಮಾನದಿಂದ ಇಂತಹ ಕೆಲಸಗಳನ್ನು ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು ಯಡಿಯೂರಪ್ಪ ಅವರು ಅಸಮಾಧಾನ ಹೊರಹಾಕಿದರು.