ಮಕ್ಕಳ ಗುಪ್ತಾಂಗ ಅಳತೆ ಮಾಡುತ್ತಿದ್ದ ಕಾಮುಕ ಶಿಕ್ಷಕ
ಸರ್ಕಾರಿ ಶಾಲೆಯ ಶಿಕ್ಷಕ ಅಜರುದ್ದೀನ್ ಮಕ್ಕಳ ಗುಪ್ತಾಂಗ ಅಳತೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಈತನನ್ನು ಸ್ಥಳೀಯರು ಹಿಡಿದು ಥಳಿಸಿದ್ದಾರೆ. ಪರಿಶೀಲಿಸಿದಾಗ ಆತ ಮೊಬೈಲ್ ನಲ್ಲಿ ತನ್ನ ರಾಸಲೀಲೆಗಳ ವಿಡಿಯೋ ಇಟ್ಟುಕೊಂಡಿದ್ದ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.