ಶಿಕ್ಷಕರ ಬಡ್ತಿ ಗುಡ್ ನ್ಯೂಸ್ ನೀಡಿದ ಸರಕಾರ
ಶಿಕ್ಷಕರ ಬಡ್ತಿಯ ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರಕಟ ಮಾಡಲಾಗಿದೆ.
ಹೀಗಂತ ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ತಿಳಿಸಿದ್ದಾರೆ.
ಶಿಕ್ಷಕರ ಬಡ್ತಿಗಾಗಿ 2018 ಬ್ಲಾಕ್ ಅವಧಿಯ (2018ರ ಜನವರಿ 1 ರಿಂದ ಡಿಸೆಂಬರ್ 31 ರವರೆಗೆ) ಹಾಗೂ 2019ನೇ ಬ್ಲಾಕ್ ಅವಧಿಗೆ (2019ರ ಜನವರಿ 1 ರಿಂದ ಡಿಸೆಂಬರ್ 31 ರವರೆಗೆ) ಶಿಕ್ಷಕರ ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರತ್ಯೇಕವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿಯ ddpikalaburagi.in/seniority.aspx ವೆಬ್‍ಸೈಟ್‍ನಲ್ಲ್ಲಿ ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.