ಹಲವು ವರ್ಷಗಳಿಂದ ಕ್ಲಬ್ ನ ಕಾರ್ಯದರ್ಶಿಯಾಗಿರುವ ರವಿಕಿರಣ್ ಕ್ಲಬ್ ನ ಹಣ ಅವ್ಯವಹಾರ ಮಾಡಿದ್ದಾರೆ.ಪ್ರಶ್ನೆ ಮಾಡಿದ್ದಕ್ಕೆ ಇಂದು ಕ್ಲಬ್ ನಲ್ಲಿ ಗಲಾಟೆ ಮಾಡಿದ್ದಾರೆಂದು ಆರೋಪಿಸಿದ್ದಾರೆ.ಕಾರ್ಯದರ್ಶಿ ರವಿಕಿರಣ್ ಹಾಗೂ ಜಂಟಿ ಕಾರ್ಯದರ್ಶಿ ಉಮಾಶಂಕರ್ ಮೇಲೆ ಅಕ್ರಮ ಆರೋಪ ಕೇಳಿ ಬಂದಿದೆ. ಈ ಹಿಂದೆ ಕಿರುತೆರೆ ನಟ ನಟಿಯರಿಗಾಗಿ ಸರ್ಕಾರದಿಂದ ಅನುದಾನ ನೀಡಲಾಗಿತ್ತು. ಕ್ಲಬ್ ಅಭಿವೃದ್ದಿಗೆ 3 ಕೋಟಿ ಹಣ ಹಾಗೂ ಒಂದು ಎಕರೆ ಜಮೀನು ನೀಡಿದ್ರು.