ಭೀಕರ ಅಪಘಾತ: 7 ಜನರ ದುರ್ಮರಣ

ಗುರುವಾರ, 24 ಆಗಸ್ಟ್ 2023 (17:00 IST)
ನೇಪಾಳದ ಬಾರಾ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾರತದ 6 ಯಾತ್ರಾರ್ಥಿಗಳು ಸೇರಿ ಒಟ್ಟು 7 ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಒಟ್ಟು 19 ಮಂದಿ ಗಾಯಗೊಂಡಿದ್ದಾರೆ ಎಂದು ಎಎನ್​ಐ ವರದಿ ಮಾಡಿದೆ. ಎಎನ್​ಐ ಪ್ರಕಾರ, ನೇಪಾಳದ ಬಾರಾದ ಜೀತ್‌ಪುರ್ ಸಿಮಾರಾ ಉಪ-ಮೆಟ್ರೋಪಾಲಿಟನ್ -22ರ ಚುರಿಯಮಾಯಿ ದೇವಸ್ಥಾನದ ಬಳಿ ಬಸ್ ಅಪಘಾತದಲ್ಲಿ ಸಾವನ್ನಪ್ಪಿದ ಎಲ್ಲಾ ಏಳು ಜನರ ಗುರುತು ಪತ್ತೆಯಾಗಿದೆ. ಮಾಹಿತಿಯ ಪ್ರಕಾರ, ಬಸ್ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿತ್ತು, ಅವರಲ್ಲಿ ಹೆಚ್ಚಿನವರು ಭಾರತದಿಂದ ಬಂದವರು ಎನ್ನುವ ಮಾಹಿತಿ ಲಭ್ಯವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ