ಎಲೆಕ್ಟ್ರಾನಿಕ್ ಸಿಟಿ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ

ಶನಿವಾರ, 7 ಅಕ್ಟೋಬರ್ 2023 (20:13 IST)
ಎಲೆಕ್ಟ್ರಾನಿಕ್ ಸಿಟಿ ನೈಸ್ ರಸ್ತೆಯಲ್ಲಿ ಭೀಕರ ಅಪಘಾತವಾಗಿದ್ದು,ಬೈಕ್ ಸವಾರನಿಗೆ ಹಿಂಬದಿಯಿಂದ ಲಾರಿ ಗುದ್ದಿದೆ.ಬೈಕ್ ಸವಾರ ರಮೇಶ್ ನಾಯ್ಕ್(37) ಸ್ಥಳದಲ್ಲೇ ಸಾವನಾಪ್ಪಿದ್ದಾನೆ.ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.ಮೃತದೇಹ ಕೋರಮಂಗಲ ಸೆಂಟ್ ಜಾನ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ