ರೈತರ ಹೆಸರಿನಲ್ಲಿ ರಾಷ್ಟ್ರಘಾತುಕ ಶಕ್ತಿಗಳ ಕೃತ್ಯ

ಬುಧವಾರ, 27 ಜನವರಿ 2021 (13:13 IST)
ಚಿತ್ರದುರ್ಗ : ರೈತರ ಹೆಸರಿನಲ್ಲಿ ರಾಷ್ಟ್ರಘಾತುಕ ಶಕ್ತಿಗಳು ಕೃತ್ಯ ಎಸಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆರೋಪಿಸಿದ್ದಾರೆ.

ರೈತರ ಹೆಸರಿನಲ್ಲಿ ರಾಜಕೀಯ, ಪುಂಡಾಟ ಸರಿಯಲ್ಲ. ದಾಂಧಲೆ ಮಾಡುವುದು ರೈತರ ಕಾರ್ಯವಲ್ಲ. ರೈತರ ಹೆಸರಿನಲ್ಲಿ ರಾಷ್ಟ್ರಘಾತುಕ ಶಕ್ತಿಗಳ ಕೃತ್ಯ ನಡೆದಿದೆ. ಕೆಲ ರಾಜಕೀಯ ಪಕ್ಷ ರೈತರ ದಿಕ್ಕು ತಪ್ಪಿಸಿದೆ. ದಾಂಧಲೆ ಪ್ರಕರಣದ ಬಗ್ಗೆ ತನಿಖೆ ಆಗಬೇಕು ಎಂದು ಚಿತ್ರದುರ್ಗದಲ್ಲಿ ನಳಿನ್ ಕುಮಾರ್ ಆಗ್ರಹಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ