ಪಾದಯಾತ್ರೆಗೆ ತೆರೆ ಬಿದ್ದ ಬೆನ್ನಲ್ಲೇ ಗುಪ್ತ ಸಭೆ ನಡೆಸಿದ ವಿಜಯೇಂದ್ರ ವಿರೋಧಿ ಬಣ
ಬಿಜೆಪಿರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಅಸಮಾಧಾನವಿರುವ ನಾಯಕರು ತಮ್ಮ ಮುಂದಿನ ಹೋರಾಟದ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.