ಮೊಟ್ಟ ಮೊದಲ ಬಾರಿಗೆ ಕಾನ್ಫರೆನ್ಸ್ ಮೂಲಕ ಬಜೆಟ್ ಮಂಡಿಸಲಿರುವ ಬಿಬಿಎಂಪಿ

ಭಾನುವಾರ, 19 ಏಪ್ರಿಲ್ 2020 (10:48 IST)

ಬೆಂಗಳೂರು : ನಾಳೆ ಬಿಬಿಎಂಪಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬಜೆಟ್ ಮಂಡನೆ ಮಾಡಲಿದೆ.

 

ನಾಳೆ ಬೆಳಿಗ್ಗೆ 11 ಗಂಟೆಗೆ ಎಲ್.ಶ್ರೀನಿವಾಸ್ ರಿಂದ ಬಿಬಿಎಂಪಿ ಬಜೆಟ್ ಮಂಡನೆಯಾಗಲಿದೆ. ಕೊರೊನಾ ಭೀತಿ ಹಿನ್ನಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬಜೆಟ್ ಮಂಡನೆಯಾಗಲಿದೆ.

 

ಮೊದಲ ಬಾರಿಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಬಜೆಟ್ ಮಂಡನೆಯಾಗುತ್ತಿದ್ದು,  ದೇಶದ ಇತಿಹಾಸದಲ್ಲೇ ಇದೇ ಮೊದಲು  ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ