ಅಮೆರಿಕದಲ್ಲಿ ಭಾರತೀಯ ಕುಟುಂಬದ ನಾಲ್ವರ ಶವ ಪತ್ತೆ

ಭಾನುವಾರ, 8 ಅಕ್ಟೋಬರ್ 2023 (17:48 IST)
ಅಮೆರಿಕದ ನ್ಯೂಜೆರ್ಸಿಯಲ್ಲಿ ಭಾರತೀಯ ಮೂಲದ ನಾಲ್ವರ ಕುಟುಂಬ ಶವವಾಗಿ ಪತ್ತೆಯಾಗಿದ್ದು, ಈ ಸಾವಿನ ಪ್ರಕರಣಗಳು ನಿಗೂಢವಾಗಿದೆ. ಇನ್ನು, ಈ ಪ್ರಕರಣಗಳು ಕೊಲೆ - ಆತ್ಮಹತ್ಯೆ ಎಂದು ಅಧಿಕಾರಿಗಳು ಶಂಕಿಸಿದ್ದು ಪ್ಲೇನ್ಸ್‌ಬೊರೊದ ಪೊಲೀಸರು ಅಕ್ಟೋಬರ್ 4 ರಂದು ಸಂಜೆ ಅವರ ಮನೆಗೆ ಹೋದಾಗ ಅವರು ಸತ್ತಿರುವುದು ಕಂಡುಬಂದಿದೆ ಎಂದು ಕೌಂಟಿ ಪ್ರಾಸಿಕ್ಯೂಟರ್ ಯೊಲಾಂಡಾ ಸಿಕ್ಕೋನ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ