ರಾಜ್ಯದ ಕೊರೊನಾ ಸ್ಥಿತಿ ಅಧ್ಯಯನ ನಡೆಸಲು ಕೇಂದ್ರದ ತಂಡ ಭೇಟಿ

ಮಂಗಳವಾರ, 7 ಜುಲೈ 2020 (10:04 IST)
Normal 0 false false false EN-US X-NONE X-NONE

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹೆಚ್ಚಳ ಹಿನ್ನಲೆಯಲ್ಲಿ  ಕೇಂದ್ರದ ತಂಡ ರಾಜ್ಯಕ್ಕೆ ಆಗಮಿಸುತ್ತಿದೆ.
 


ಕೇಂದ್ರದ ಐವರು ತಂಡದಿಂದ ಭೇಟಿ ನೀಡಲಿದ್ದು, ರಾಜ್ಯದ ಕೊರೊನಾ ಸ್ಥಿತಿ ಬಗ್ಗೆ 2 ದಿನ ಅಧ್ಯಯನ ನಡೆಸಲಿದ್ದಾರೆ. ಬಳಿಕ ಕೇಂದ್ರದ ತಂಡ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ಹಾಗೇ ಕೇಂದ್ರದ ತಂಡ ಅಧ್ಯಯನಕ್ಕೂ ಮುನ್ನ ಸಿಎಂ ಜೊತೆ ಕೊರೊನಾ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಲಿದ್ದು,  ರಾಜ್ಯದ ಪರಿಸ್ಥಿತಿ ಅಧ್ಯಯನ ಬಳಿಕ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ವರದಿ  ಸಲ್ಲಿಸಲಿದ್ದಾರೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ