ಶಾಲಾ-ಕಾಲೇಜುಗಳನ್ನು ತೆರೆಯುವ ಕುರಿತು ಇಂದು ಮಹತ್ವದ ಸಭೆ ಕರೆದ ಸಿಎಂ
ಈ ಹಿನ್ನಲೆಯಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಮಹತ್ವದ ಸಭೆ ಕರೆದಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ್, ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.