ಎಣ್ಣೆ ಪಾರ್ಟಿ ವೇಳೆ ಶುರುವಾದ ಗಲಾಟೆ, ಕೊಲೆಯಲ್ಲಿ ಅಂತ್ಯ

ಮಂಗಳವಾರ, 26 ಡಿಸೆಂಬರ್ 2023 (20:20 IST)
ಎಣ್ಣೆ ಪಾರ್ಟಿ ವೇಳೆ ಶುರುವಾದ ಗಲಾಟೆ, ಕೊಲೆಯಲ್ಲಿ ಅಂತ್ಯವಾದ ಘಟನೆ ತುಮಕೂರಿನ ಭೀಮಸಂದ್ರ ಬಳಿಯ ಬೆತ್ತಲೂರಿನಲ್ಲಿ ನಡೆದಿದೆ. ಕ್ರಿಸ್‌ಮಸ್ ಹಬ್ಬದ ಹಿನ್ನೆಲೆ ಸ್ನೇಹಿತರೆಲ್ಲರೂ ಸೇರಿ ಎಣ್ಣಿ ಪಾರ್ಟಿ ಮಾಡ್ತಿದ್ರು.

ಈ ವೇಳೆ ಬೆತ್ತಲೂರು ನಿವಾಸಿಗಳಾದ ಮಧು ಹಾಗೂ ನಿರಂಜನ್ ನಡುವೆ ಗಲಾಟೆಯಾಗಿದ್ದು ಮದು ಹಾಗು ಅವನ ಸ್ನೇಹಿತರು ಕೊಲೆಮಾಡಿ ಎಸ್ಕೇಪ್ ಆಗಿದ್ದಾರೆ.ಇನ್ನು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಆರೋಪಿಗಳಿಗೆ ಬಲೆ ಬೀಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ