ಚೀನಾದಿಂದ ಬಂದ ಪ್ರಯಾಣಿಕನಿಂದ ಇಕ್ಕಟ್ಟಿಗೆ ಸಿಲುಕಿದ ಪಾಲಿಕೆ

ಮಂಗಳವಾರ, 27 ಡಿಸೆಂಬರ್ 2022 (15:35 IST)
ಚೀನಾದಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರಿಗೆ ಕೋವಿಡ್ ಪಾಸಿಟಿವ್ ಎಂದು ವರದಿಯಾಗಿದ್ದು, ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳನ್ನು ದಿಗ್ಭ್ರಮೆಗೊಳಿಸಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ ಪ್ರಯಾಣಿಕ ನಂತರ ಆಗ್ರಾಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಚೀನಾದಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರಿಗೆ ಕೋವಿಡ್ ಪಾಸಿಟಿವ್ ಎಂದು ವರದಿಯಾಗಿದ್ದು, ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳನ್ನು ದಿಗ್ಭ್ರಮೆಗೊಳಿಸಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ ಪ್ರಯಾಣಿಕ ನಂತರ ಆಗ್ರಾಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ