ಪಂಚ ಗ್ಯಾರಂಟಿಯಿಂದ ಕಾಂಗ್ರೆಸ್ ಸರ್ಕಾರಕ್ಕೆಯೇ ಗ್ಯಾರಂಟಿ ಇಲ್ಲದಂತಾಗಿದೆ: ಬಸನಗೌಡ ಪಾಟೀಲ್ ವ್ಯಂಗ್ಯ
ಸಿದ್ದರಾಮಯ್ಯ ಅವರು ಸಿಎಂ ಆಗಿ ಎಷ್ಟು ದಿನಜ ಮುಂದುವರೆಯುತ್ತಾರೆಂಬ ಗ್ಯಾರಂಟಿ ಇಲ್ಲ. ಎಲ್ಲರೂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಏನೂ ಸಿಗುತ್ತಿಲ್ಲ ಹೀಗಾಗಿ ಹತಾಶರಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ಹೊರಹಾಕಿದರು.