ಅಲ್ಪಸಂಖ್ಯಾತರನ್ನು ಓಟ್ ಬ್ಯಾಂಕ್ ಮಾಡಿಕೊಂಡ ಕಾಂಗ್ರೆಸ್ – ಶೆಟ್ಟರ್
ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಮಾತನಾಡಿದ ಅವರು, ಅಲ್ಪಸಂಖ್ಯಾತರಿಗೆ ಶಿಕ್ಷಣ ಹಾಗೂ ಉದ್ಯೋಗದ ಸೌಲಭ್ಯವನ್ನು ಕಲ್ಪಿಸದೇ ಕೇವಲ ಓಟ್ ಬ್ಯಾಂಕ್ ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಆರೇಳು ದಶಕಗಳಿಂದ ಆಡಳಿತ ನಡೆಸಿರುವ ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಯಾವುದೇ ಸೌಲಭ್ಯ ನೀಡದೇ ಅನ್ಯಾಯ ಮಾಡಿದೆ ಎಂದು ದೂರಿದ್ದಾರೆ.