ನಟಿ ಕಂಗನಾ ಕೆನ್ನೆಗೆ ಬಾರಿಸಿದ್ದ ಕಾನ್ಸ್‌ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ
ದೆಹಲಿಗೆ ವಿಮಾನ ಹತ್ತಲು ಹೋಗುತ್ತಿದ್ದಾಗ ನಟಿ ಕಂಗನಾ ಅವರಿಗೆ ಕಪಾಳಮೋಕ್ಷ ಮಾಡಿದ ಆರೋಪದಲ್ಲಿ ಜೂನ್ 7 ರಂದು ಏರ್‌ಪೋರ್ಟ್ ಪೊಲೀಸ್ ಠಾಣೆಯಲ್ಲಿ ಕೌರ್ ವಿರುದ್ಧ ಐಪಿಸಿಯ ಸೆಕ್ಷನ್ 323 ಮತ್ತು 341 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು.
ಮೊಹಾಲಿ ಎಸ್‌ಪಿ ನೇತೃತ್ವದ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಕರಣದ ತನಿಖೆ ನಡೆಸುತ್ತಿದೆ.