ಅಪ್ರಾಪ್ತ ಮಗನಿಗೆ ಬೈಕ್ ಕೊಡಿಸಿದ ತಂದೆಗೆ ಬರೋಬ್ಬರಿ ₹ 27 ಸಾವಿರ ದಂಡ ಹಾಕಿದ ನ್ಯಾಯಾಲಯ
ಅಪಘಾತದ ಘಟನೆಯ ಕುರಿತು ರಾಣೆಬೆನ್ನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ದಿಳ್ಳೆಪ್ಪ ಕಾಟೆ ವಿರುದ್ಧ ದೂರು ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರು ಬೈಕ್ ಮಾಲೀಕ ತಪ್ಪಿತಸ್ಥ ಎಂದು ತೀರ್ಪು ನೀಡಿದ್ದಾರೆ.