ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ನಿಧನ

ಭಾನುವಾರ, 8 ಮಾರ್ಚ್ 2020 (22:58 IST)
ರಾಜ್ಯದಲ್ಲಿ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಅನಾರೋಗ್ಯದಿಂದ ನಿಧನರಾಗಿದ್ದಾರೆ.


ರಾಜ್ಯದಲ್ಲಿ ರಾಜ್ಯಪಾಲರಾಗಿ ಆಡಳಿತ ನಡೆಸಿದ್ದ ಹಂಸರಾಜ್ ಭಾರದ್ವಾಜ್ ಹಿರಿಯ ಕಾಂಗ್ರೆಸ್ ಮುಖಂಡರಾಗಿದ್ದರು. ರಾಜ್ಯಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದ ಸಂದರ್ಭದಲ್ಲಿ ಕೇಂದ್ರದಲ್ಲಿ ಕಾನೂನು ಸಚಿವರಾಗಿ ಕೆಲಸ ಮಾಡಿದ್ದರು.

 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ವಿರುದ್ಧ ಈ ಹಿಂದೆ ಎಫ್ ಐ ಆರ್ ದಾಖಲು ಮಾಡಲು ಅನುಮತಿ ನೀಡಿದ್ದ ಹಂಸರಾಜ್ ಭಾರದ್ವಾಜ್ ಭಾರೀ ಚರ್ಚೆಗೆ ಕಾರಣವಾಗಿದ್ದರು.  


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ