ಐಸಿಯುನಲ್ಲೇ ಮಾಜಿ ಸಿಎಂ ಎಸ್ ಎಂ ಕೃಷ್ಣಗೆ ಚಿಕಿತ್ಸೆ ಮುಂದುವರೆಸಿದ ವೈದ್ಯರು
ಏಪ್ರಿಲ್ 21ರಂದು ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ 91 ವರ್ಷ ವಯಸ್ಸಿನ ಎಸ್‌ಎಂಕೆಯವರನ್ನು ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಮತ್ತೇ ಅವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.