ಬಸ್ ನಲ್ಲೇ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಚಾಲಕ

ಬುಧವಾರ, 17 ಜೂನ್ 2020 (21:55 IST)

ಚಾಲಕನೊಬ್ಬ ಚಲಿಸುತ್ತಿದ್ದ ಬಸ್ ನಲ್ಲೇ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ್ದಾನೆ.
 

ನೊಯ್ಡಾದ ಗೌತಮ ಬುದ್ಧ ನಗರದ ಮಹಿಳೆಗೆ ಬಸ್ ನಲ್ಲಿ ಚಾಲಕ ಮದ್ಯರಾತ್ರಿ ಅತ್ಯಾಚಾರ ನಡೆಸಿದ್ದಾನೆ.

ಚಾಲಕನ ವಿರುದ್ಧ ಕೇಸ್ ದಾಖಲಾಗಿದ್ದು, ಅತ್ಯಾಚಾರಕ್ಕೆ ಸಹಕರಿಸಿದ ಇತರ ಮೂವರು ಪರಾರಿಯಾಗಿದ್ದಾರೆ.

ಸಂತ್ರಸ್ತೆಯನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ