ಅತ್ಯಾಚಾರಿಗಳ ಎನ್ಕೌಂಟರ್: ವಿಶ್ವನಾಥ ಸಜ್ಜನರ್ ಕಾರ್ಯಕ್ಕೆ ಪ್ರಶಂಸೆಯ ಮಹಾಪೂರ
ಹೈದ್ರಾಬಾದ್ ನಲ್ಲಿ ಪಶು ವೈದ್ಯೆಯನ್ನು ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಆರೋಪಿಗಳಿಗೆ ಎನ್ ಕೌಂಟರ್ ಮಾಡಿರುವುದಕ್ಕೆ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ.
ಅಲ್ಲದೇ ನಮ್ಮ ಗಂಡು ಮೆಟ್ಟಿದ ನಾಡಿನ ಹುಬ್ಬಳ್ಳಿಯ ಹುಲಿ ವಿಶ್ವನಾಥ ಸಜ್ಜನರ್ ಕಾರ್ಯ ಶ್ಲಾಘನೀಯ ಎಂದು ಎಬಿವಿಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ರು
ಹುಬ್ಬಳ್ಳಿಯ ಹುಲಿ ವಿಶ್ವನಾಥ ಸಜ್ಜನರ್ ಅವರ ಕಾರ್ಯಕ್ಕೆ ದೇಶಾದ್ಯಂತ ಪ್ರಶಂಸೆಯ ಮಹಾಪೂರವೇ ಹರಿದು ಬರುತ್ತಿದೆ.