ರೈಲಿನಲ್ಲಿ 63 ಲಕ್ಷದ ಚಿನ್ನಾಭರಣ ತಂದ ಕುಟುಂಬಕ್ಕೆ ಮನೆಗೆ ಬಂದ್ಮೇಲೆ ಶಾಕ್
ಪನ್ವೇಲ್ ಮತ್ತು ಕಂಕಾವ್ಲಿ ರೈಲು ನಿಲ್ದಾಣಗಳ ನಡುವೆ ಎಲ್ಲೋ ಕಳ್ಳತನ ನಡೆದಿದೆ ಎಂದು ದೂರುದಾರರು ಶಂಕಿಸಿದ್ದಾರೆ. ದೂರಿನ ಆಧಾರದ ಮೇಲೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 303(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.