ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಪಟ್ಟಕ್ಕಾಗಿ ಫೈಟ್ ಶುರು

ಸೋಮವಾರ, 1 ಆಗಸ್ಟ್ 2022 (15:42 IST)
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಪಟ್ಟಕ್ಕಾಗಿ ಫೈಟ್ ಶುರುವಾಗಿದೆ. ಮಧ್ಯೆ 'ಸಿದ್ದರಾಮಯ್ಯ ಅವರೇ ಮುಂದಿನ, ಕರುನಾಡಿನ ಜನತೆಯಿಂದ ಇದು ಖಾಯಂ' ಆಲ್ಬಂ ಸಾಂಗ್ ಅನ್ನು ಅದ್ಧೂರಿಯಾಗಿ ಬಿಡುಗಡೆ ಮಾಡುವ ಮೂಲಕ ಗುದ್ದಾಟಕ್ಕೆ ಈ ಮತ್ತಷ್ಟು ಸಿಎಂ ತುಪ್ಪ ಸುರಿ.
 
ಸಿದ್ದರಾಮಯ್ಯ ಅಭಿಮಾನಿಗಳ ರಾಜ್ಯಾಧ್ಯಕ್ಷ ಗಿರೀಶಗೆಪ್ಪಗೌಡ ಹಾಗೂ ಮಾಜಿ ಸಚಿವ ಸಂತೋಷ ಲಾಡ್ ಅವರು, ಸಿದ್ದರಾಮಯ್ಯ ಮುಂದಿನ ಸಿಎಂ ಎಂಬ ಆಲ್ಬಂ ಸಾಂಗ್ ಬಿಡುಗಡೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಂಗವಾಗಿ ಈ ಹಾಡನ್ನು ಲೋಕಾರ್ಪಣೆ ಮಾಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ