ಪಡಿತರ ಚೀಟಿದಾರಿಗೆ ಸಿಹಿ ಸುದ್ದಿ ನೀಡಿದ ಆಹಾರ ಇಲಾಖೆ

ಭಾನುವಾರ, 13 ಆಗಸ್ಟ್ 2023 (14:40 IST)
ಪಡಿತರ  ಚೀಟಿದಾರರಿಗೆ ಹೊಸ ಸದಸ್ಯರ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.ಸದ್ಯಕ್ಕೆ ತಿದ್ದುಪಡಿ ಹಾಗೂ ಸೇರ್ಪಡೆಗೆ ಮಾತ್ರ ಅವಕಾಶ ನೀಡಲಾಗಿದೆ.ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ .ಮುಂದಿನ ಆದೇಶದವರೆಗೆ ಯಾವುದೇ ಹೊಸ ಪಡಿತರ ಚೀಟಿಯನ್ನು ಮಂಜೂರು ಮಾಡದಂತೆ ಆದೇಶ ನೀಡಲಾಗಿದೆ.ಯಾವುದೇ ಹೊಸ ಪಡಿತರ ಚೀಟಿಗಳನ್ನು ಮಂಜೂರು ಮಾಡದಂತೆ ಆಹಾರ ಇಲಾಖೆಯಿಂದ ಆದೇಶ ನೀಡಲಾಗಿದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ