ಶ್ರೀಪಾದರ ೩೪ ನೇ ಚಾತುರ್ಮಾಸ್ಯ ಸಮಾರೋಪ ಸಮಾರಂಭ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಉಡುಪಿಯ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ೩೪ ನೇ ಚಾತುರ್ಮಾಸ್ಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸಮಾರಂಭದಲ್ಲಿ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಸಚಿವರಾದ ಮುರುಗೇಶ್ ನಿರಾಣಿ, ಸುನಿಲಕುಮಾರ್, ಶಾಸಕ ರಘುಪತಿ ಭಟ್, ರವಿ ಸುಬ್ರಹ್ಮಣ್ಯ, ಸರವಣ ಭಾಗವಹಿಸಿದ್ದರು.