ಡ್ರಾಪ್ ಕೊಡುವ ನೆಪದಲ್ಲಿ ಯುವತಿ ಕರೆದೊಯ್ದು ಅತ್ಯಾಚಾರ

ಶುಕ್ರವಾರ, 20 ಜುಲೈ 2018 (15:37 IST)
ಯುವತಿಯೊಬ್ಬಳಿಗೆ ಡ್ರಾಪ್ ಕೊಡುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ನಡೆಸಿದ ಘಟನೆ ವರದಿಯಾಗಿದೆ. ದೇವನಹಳ್ಳಿಯ ಕುಂಟನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಡ್ರಾಪ್ ಕೊಡುವ ನೆಪದಲ್ಲಿ ಯುವತಿಯ ಕರೆದ್ಯೊದು  ಅತ್ಯಾಚಾರ ಎಸಗಲಾಗಿದೆ. ಗ್ರಾಮದ ಚನ್ನಕೇಶವ ಎಂಬಾತನ ಮೇಲೆ ಅತ್ಯಾಚಾರದ ಆರೋಪ ಕೇಳಿಬಂದಿದೆ.

ಮನೆಗೆ ಹೋಗುತ್ತಿದ್ದ ಯುವತಿಗೆ ಡ್ರಾಪ್ ಕೊಡುತ್ತೇನೆಂದು ಹೇಳಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ಹೀಗಂತ ಯುವತಿ ಮನೆಯವರಿಂದ ಅತ್ಯಾಚಾರ ಪ್ರಕರಣ ದಾಖಲು ಮಾಡಲಾಗಿದೆ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ