ಮನೆ ಬಾಗಿಲಿಗೆ ಪಡಿತರ ವಿತರಣೆಗೆ ಪಟ್ಟಿ ಸಿದ್ಧಪಡಿಸಿದ ಸರ್ಕಾರ
ಆಂಧ್ರ ಪ್ರದೇಶ ರಾಜ್ಯದಲ್ಲಿ ಪಡಿತರ ಚೀಟಿಯನ್ನು ಹೊಂದಿರುವ ಫಲಾನುಭವಿಗಳ ಮನೆ ಬಾಗಿಲಿಗೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಈ ಯೋಜನೆಯನ್ನು ಕರ್ನಾಟಕದಲ್ಲಿಯೂ ಜಾರಿಗೊಳಿಸುವ ಬಗ್ಗೆ ಚಿಂತನೆ ಮಾಡಿಲಾಗ್ತಿದೆ ಅಂತಾ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು, ಈಗ ಪಡಿತರ ಚೀಟಿ ಹೊಂದಿರುವ ಹಿರಿಯ ನಾಗರಿಕರಿಗೆ ಅಂದ್ರೆ 75 ವರ್ಷ ಮೇಲ್ಪಟ್ಟವರ ಮನೆ ಬಾಗಲಿಗೆ ಆಹಾರ ಧಾನ್ಯಗಳನ್ನು ವಿತರಣೆ ಮಾಡಲು ಸರ್ಕಾರ ಸಿದ್ದತೆ ಮಾಡಿಕೊಂಡಿದೆ ಎಂದಿದ್ದಾರೆ.