ನಾಗೇಂದ್ರ ಸೇರಿದಂತೆ ಇತರೆ ಅತೃಪ್ತ ಶಾಸಕರಿಗೆ ಸಿಎಂ ಕುಮಾರಸ್ವಾಮಿ ಖುದ್ದು ತಾವೇ ಕರೆ ಮಾಡಿ ನಿಮ್ಮ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಭರವಸೆ ನೀಡಿ, ವಾಪಾಸ್ ಬರಲು ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ. ಹಾಗೇ ಇದಕ್ಕೆ ಕೆ.ಸಿ.ವೇಣುಗೋಪಾಲ್ ಕೂಡ ಬೇಡಿಕೆ ಈಡೇರಿಕೆಗೆ ಸಮ್ಮತಿ ನೀಡಿದ್ದಾರೆ ಎನ್ನಲಾಗಿದೆ.
ಈ ಹಿನ್ನಲೆಯಲ್ಲಿ ಇಂದು ಅಥವಾ ನಾಳೆ ಅತೃಪ್ತ ಶಾಸಕರು ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.