ಕೇಂದ್ರ ಸರ್ಕಾರದ ನಿರ್ಧಾರದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಹೊಟೇಲ್ ಉದ್ಯಮ

ಸೋಮವಾರ, 14 ನವೆಂಬರ್ 2022 (16:39 IST)
ಇತ್ತೀಚೆಗೆ ಕೇಂದ್ರ ಸರ್ಕಾರ ಕಮರ್ಶಿಯಲ್ ಸಿಲಿಂಡರ್ ಗ್ಯಾಸ್ ಗೆ ಕೊಡುತ್ತಿದ್ದ ರಿಯಾಯಿತಿ ಹಿಂಪಡೆದಿದ್ದಾರೆ.ಇದರಿಂದ ಹೊಟೇಲ್ ಉದ್ಯಮಕ್ಕೆ ಬಹುದೊಡ್ಡ ನಷ್ಟ ಉಂಟಾಗ್ತಿದೆ.ಹೀಗಿದ್ದರೂ ನಾವು ಯಾವುದೇ ಕಾರಣಕ್ಕೂ ನಮ್ಮ ಹೊರೆಯನ್ನ ಗ್ರಾಹಕರ ಮೇಲೆ ಹಾಕುವುದಿಲ್ಲ.ಊಟ ತಿಂಡಿಗಳ ಬೆಲೆ ಏರಿಸುವುದಿಲ್ಲ.ಕೇಂದ್ರ ಸಚಿವರನ್ನ ಭೇಟಿಯಾಗಿ ಅವರಿಗೆ ಮನವಿ ಸಲ್ಲಿಸುತ್ತೇವೆ ಹಾಗೂ ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಕಾನೂನು ಹೋರಾಟಕ್ಕೂ ಹಿಂಜರಿಯುವುದಿಲ್ಲ ಎಂದು ಹೊಟೇಲ್ ಮಾಲೀಕರ ಸಂಘದ ಪಿಸಿ ರಾವ್ ಎಚ್ಚರಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ