ಕೊಲೆಯಾಗಿರುವ ಬಿಜೆಪಿ ಕಾರ್ಯಕರ್ತ ಸಂತೋಷ ನಿವಾಸಕ್ಕೆ ಕೆಂದ್ರ ಸಚಿವ ಅನಂತಕುಮಾರ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಮುರಳಿಧರರಾವ್ ಅವರು ಭೇಟಿ ನೀಡಿದ್ದಾರೆ.
ಈ ವೇಳೆ ಸಂತೋಷ ಕುಟುಂಬದವರು ಕಣ್ಣೀರು ಹಾಕಿದ್ದು, ರಕ್ಷಣೆ ನೀಡಿ ಎಂದು ಕೇಳಿಕೊಂಡಿದ್ದಾರೆ. ಗಾಂಜಾ ಪ್ರಕರಣ ಹೆಚ್ಚಾಗಿ ನಡೆಯುತ್ತಿದ್ದು, ಪೊಲೀಸ್ ಅಧಿಕಾರಿಗಳು ಕ್ರಮ ಜರುಗಿಸುತ್ತಿಲ್ಲ ಎಂದು ತಿಳಿಸಿದ್ದಾರೆ.
ಶಾಸಕರಾದ ವಿ.ಸೋಮಣ್ಣ, ಗೋವಿಂದ ಕಾರಜೋಳ ಹಾಗೂ ಕಟ್ಟಾ ಸುಬ್ರಮಣ್ಯ ನಾಯ್ಡು ಸಾಥ್ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.