ಗನ್‌ಮ್ಯಾನ್‌ನಿಂದ ಶೂ ಹಾಕಿಸಿಕೊಂಡ ಸಚಿವ

ಗುರುವಾರ, 9 ನವೆಂಬರ್ 2023 (16:44 IST)
ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌ಸಿ ಮಹದೇವಪ್ಪ ತಮ್ಮ ಗನ್‌ಮ್ಯಾನ್ ಕೈಯಿಂದ ಶೂ ಹಾಕಿಸಿಕೊಂಡಿದ್ದಾರೆ ಎಂದು ಹೇಳಲಾದ ವಿಡಿಯೋ ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಇನ್ನೂ ಹಾಸ್ಟೆಲ್‌ ಅಡುಗೆ ಮನೆ ದ್ವಾರದಲ್ಲಿ ತಮ್ಮ ಶೂ ಕಳಚಿ ಒಳಗೆ ಹೋಗಿದ್ದ ಸಚಿವರು, ಹೊರಗೆ ಬರುತ್ತಿದ್ದಾಗ ತಮ್ಮ ಬೆಂಗಾವಲು ಸಿಬ್ಬಂದಿಯಿಂದ ಶೂ ಹಾಕಿಸಿಕೊಂಡಿದ್ದಾರೆ ಅಂತಾ ಹೇಳಲಾಗಿದೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ