ತಮ್ಮ ಭ್ರಷ್ಟಾಚಾರ ಹೊರಬರುವ ಹಿನ್ನೆಲೆ ಮೋದಿ ಲೋಕಾಯುಕ್ತರನ್ನೇ ನೇಮಿಸಿರಲಿಲ್ಲ-ಸಿಎಂ ಸಿದ್ದರಾಮಯ್ಯ

ಸೋಮವಾರ, 5 ಫೆಬ್ರವರಿ 2018 (13:35 IST)
ಬೆಂಗಳೂರು: ನಿನ್ನೆ ಇಲ್ಲಿ ದೇಶದ ಪ್ರಧಾನಿಯಾಗಿ ಮೋದಿ ಮಾತನಾಡಲಿಲ್ಲ. ನಮ್ಮ ಸರ್ಕಾರದ ಬಗ್ಗೆ ಸುಳ್ಳಿನ ಕಂತೆ, ಆಧಾರರಹಿತ ಬೇಜವಾಬ್ದಾರಿಯಿಂದ ಆರೋಪ ಮಾಡಿದ್ದಾರೆ. ನಮ್ಮ ಸರ್ಕಾರವನ್ನು ಪರ್ಸೆಟೇಜ್ ಸರ್ಕಾರವೆಂದು ಆರೋಪ ಮಾಡಿದ್ದಾರೆ.ಎಲ್ಲಾ ಯೋಜನೆಗಳಲ್ಲಿ 10 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ ಎಂದು ವಿಧಾನಸೌಧದ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.


ಪ್ರಧಾನಿ ಮೋದಿ ಆಧಾರರಹಿತ, ಬೇಜಾವಾಬ್ದಾರಿಯಿಂದ ಕೂಡಿದ ಆರೋಪ ಮಾಡಿದ್ದಾರೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೋದಿ ಗುಜರಾತ್ ಸಿಎಂ ಆಗಿದ್ದಾಗ 9 ವರ್ಷಗಳ ಕಾಲ ಲೋಕಾಯುಕ್ತರನ್ನೇ ನೇಮಿಸಿರಲಿಲ್ಲ. ತಮ್ಮ ಭ್ರಷ್ಟಾಚಾರ ಹೊರಬರುವ ಹಿನ್ನೆಲೆ ನೇಮಿಸಿರಲಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ