ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆ

ಭಾನುವಾರ, 26 ಏಪ್ರಿಲ್ 2020 (09:14 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೇರೆಯುತ್ತಿದ್ದು, ಇದೀಗ ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆ.


ನಿನ್ನೆ ಒಂದೇ ದಿನ 26 ಮಂದಿಗೆ ಸೋಂಕು ತಗಲಿದೆ.  ಬೆಂಗಳೂರಿನಲ್ಲಿ ನಿನ್ನೆ 13 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 133ಕ್ಕೆ ಏರಿಕೆಯಾಗಿದೆ. ಬೆಂಗಳೂರು ಕೊರೊನಾ ರಣಕೇಕೆ ಹಾಕುತ್ತಿದ್ದು, ಬೆಂಗಳೂರಿನ 38 ವಾರ್ಡ್ ಗಳಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ