ಮಸೂದೆಗಳ ಪ್ರತಿ ಹರಿದು ಡೆಪ್ಯುಟಿ ಸ್ಪೀಕರ್‌ನತ್ತ ತೂರಿದ ವಿಪಕ್ಷಗಳು

ಗುರುವಾರ, 20 ಜುಲೈ 2023 (09:50 IST)
ಬೆಂಗಳೂರು : ವಿಧಾನಸಭೆಯಲ್ಲಿ ಬುಧವಾರ ಭಾರೀ ಗದ್ದಲ ಏರ್ಪಟ್ಟ ಹಿನ್ನೆಲೆ ಸದನದ ಸ್ಪೀಕರ್ ಯುಟಿ ಖಾದರ್ ಅವರು 318 ನಿಯಮದ ಹಕ್ಕನ್ನು ಚಲಾಯಿಸಿ 10 ಸದಸ್ಯರನ್ನು ಅಮಾನತುಗೊಳಿಸಿದ್ದಾರೆ.

ವೇದವ್ಯಾಸ್ ಕಾಮತ್, ಯಶಪಾಲ್ ಸುವರ್ಣ, ಅರವಿಂದ ಬೆಲ್ಲದ್, ಸುನಿಲ್ ಕುಮಾರ್, ಉಮಾನಾಥ್ ಕೋಟ್ಯನ್, ಆರಗ ಜ್ಞಾನೇಂದ್ರ, ಭರತ್ ಶೆಟ್ಟಿ ಸೇರಿ 10 ಸದಸ್ಯರನ್ನು ಸ್ಪೀಕರ್ ಖಾದರ್ ಅಮಾನತು ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ