ರಾಜ್ಯದಲ್ಲಿ ಕೋವಿಡ್ ಸೋಂಕಿನ ಅಬ್ಬರ

ಬುಧವಾರ, 6 ಜುಲೈ 2022 (17:11 IST)
ರಾಜ್ಯದಲ್ಲಿ ಮತ್ತೆ ಕೋವಿಡ್ ಸೋಂಕಿನ ಅಬ್ಬರ ಹೆಚ್ಚಾಗುತ್ತಿದೆ, ಕಲಬುರಗಿ ಹಾಗೂ ಕೋಲಾರದಲ್ಲಿ ಕೋವಿಡ್ನಿಂದ ಇಬ್ಬರು ಪತ್ರಕರ್ತರ ಬಗ್ಗೆ ವರದಿ. ಕಲಬುರಗಿಯಲ್ಲಿ 33 ವರ್ಷದ ವ್ಯಕ್ತಿ ಹಾಗೂ ಕೋಲಾರದಲ್ಲಿ 85 ವರ್ಷದ ವೃದ್ಧ ಕೋವಿಡ್‌ನಿಂದ ಆಯ್ಕೆಯಾಗಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 24 ಸಾವಿರದ 652 ಕೋವಿಡ್ ಪರೀಕ್ಷೆ ಮಾಡಲಾಗಿತ್ತು, 839 ,ಮಂದಿಗೆ ಸೋಂಕು ದೃಢಪಟ್ಟಿದೆ. ಸದ್ಯ 913 ಸೋಂಕಿತರು ಕೋವಿಡ್‌ನಿಂದ ಗುಣಮುಖರಾಗಿದ್ದರೆ, ಸಕ್ರಿಯ ಪ್ರಕರಣಗಳ ಸಂಖ್ಯೆ 6 ಸಾವಿರದ 398ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ 775 , ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 17, ಬೆಂಗಳೂರು ಗ್ರಾಮಾಂತರದಲ್ಲಿ 6, ಬೆಳಗಾವಿ, ಧಾರವಾಡ ಹಾಗೂ ಮೈಸೂರಿನಲ್ಲಿ ತಲಾ 4 ಪ್ರಕರಣಗಳು ಸೇರಿವೆ. ಬಳ್ಳಾರಿ, ಕಲಬುರಗಿ, ಕೋಲಾರ, ಮಂಡ್ಯ, ತುಮಕೂರು,ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ತಲಾ 3 ಕೋವಿಡ್ ಪ್ರಕರಣಗಳಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ