ಸಿಎಂ ಬಿಎಸ್ ವೈ ವಿರುದ್ಧ ಅಸಮಾಧಾನ ಹೊರಹಾಕಿದ ಬಿಜೆಪಿ ಸಂಸದ
ಅಲ್ಲದೇ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರಹಾಕಿದ ಅವರು, ಯಡಿಯೂರಪ್ಪ ಸಿಎಂ ಆಗುವಾಗ ನನ್ನ ಪಾತ್ರವಿತ್ತು. ಅವರು ಸಿಎಂ ಆದ ಬಳಿಕ ಅವರಿಗೆ ಅಂಥ ದರ್ದು ಇಲ್ಲ. ಈಗ ಸಿಎಂ ಬಿಎಸ್ ಯಡಿಯೂರಪ್ಪ ಆರಾಮಾಗಿ ಇದ್ದಾರೆ ಎಂದು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.