ಕೊಲೆ ಮಾಡಿ ಶವ ಸೂಟ್‌ಕೇಸ್‌ನಲ್ಲಿಟ್ಟ ಹೋಟೆಲ್ ಮಾಲೀಕ!
ಕೋಲ್ಕತ್ತಾದ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ NEET ಬರೆಯಲು ತಯಾರಿಯಲ್ಲಿದ್ದ ಸಾಜಿದ್ ಹೊಸೈನ್ ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಕೊಲೆ ಮಾಡಿ ಆತನ ಶವವನ್ನು ಸೂಟ್‌ಕೇಸ್‌ನಲ್ಲಿ ಹಾಕಿ, ಬಾಯಿಗೆ ಟೇಪ್ ಅಂಟಿಸಿ ತುಂಬಿಡಲಾಗಿತ್ತು ಎಂದು ಬಿಧಾನನಗರ ಪೊಲೀಸ್ ಕಮಿಷನರೇಟ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯು ನ್ಯೂ ಟೌನ್ ಪ್ರದೇಶದ ಮಹಿಷಾಬಥನ್‌ನಲ್ಲಿ ನಡೆದಿದ್ದು ಪ್ರಕರಣವನ್ನು ದಾಖಲಿಸಲಾಗಿದೆ.